ಸಂತ್ರಸ್ತರಿಗೆ ಪರಿಹಾರ ಚೆಕ್‌ ವಿತರಣೆ

ಒಟ್ಟು ವೀಕ್ಷಣೆಗಳು : 104
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ರಾಯಬಾಗ: ತಾಲೂಕಿನ ಯಲ್ಲಾರಟ್ಟಿ ಗ್ರಾಮಕ್ಕೆ ಕೆಎಲ್ಇ ಸಂಸ್ಥೆಯ ನಿರ್ದೇಶಕ ಹಾಗೂ ದೂದಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಅಮಿತ ಕೋರೆ ಭೇಟಿ ನೀಡಿ ಅಗತ್ಯ ಸಾಮಗ್ರಿಗಳನ್ನು ವಿತರಿಸುವುದರ ಜೋತೆಗೆ ಮುಖ್ಯಮಂತ್ರಿ ಪರಿಹಾರ ನಿದಿಯ ಚೆಕ್ ಗಳನ್ನು ನಿರಾಶ್ರಿತರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಕುಡಚಿ ಶಾಸಕ ಪಿ.ರಾಜೀವ, ದೂಧಗಂಗಾ ಕೃಷ್ಣಾ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಭರತ್ ಬನವಣೆ ಸೇರಿದಂತೆ ಇತರರು ಉಪಸ್ಥಿತರಿದ್ದರು

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು